RRC western railway Recruitment : ರೈಲ್ವೆ ಇಲಾಖೆಯಲ್ಲಿ 5,349 ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ.! ಇಂದೇ ಅರ್ಜಿ ಸಲ್ಲಿಸಿ.
RRC western railway Recruitment : ರೈಲ್ವೆ ಇಲಾಖೆಯಲ್ಲಿ 5,349 ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ.! ಇಂದೇ ಅರ್ಜಿ ಸಲ್ಲಿಸಿ. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ಕನಸು ಕಾಣುವ ಹಲವು ಯುವಕ ಯುವತಿಯರಿಗೆ ಸುವರ್ಣಾವಕಾಶ ಬಂದಿದೆ. ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಸಿ) ಪಶ್ಚಿಮ ರೈಲ್ವೆ ವಿಭಾಗದಲ್ಲಿ 5349 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಇದು ಐಟಿಐ ಪೂರೈಸಿದ ಅಭ್ಯರ್ಥಿಗಳಿಗೆ ರೈಲ್ವೆಯಲ್ಲಿ ಪ್ರವೇಶಿಸುವ ಉತ್ತಮ ಮಾರ್ಗವಾಗಿದ್ದು, ಯಾವುದೇ ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದಲ್ಲಿ … Read more