New Ration Card Application 2026 : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆರಂಭ.! ಯಾವೆಲ್ಲ ಧಾಖಲೆಗಳು ಅಗತ್ಯ ಇಲ್ಲಿದೆ ಕಂಪ್ಲೀಟ್ ಮಾಹಿತಿ.

New Ration Card Application 2026 : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆರಂಭ.! ಯಾವೆಲ್ಲ ಧಾಖಲೆಗಳು ಅಗತ್ಯ ಇಲ್ಲಿದೆ ಕಂಪ್ಲೀಟ್ ಮಾಹಿತಿ. ನಮಸ್ಕಾರ ಸ್ನೇಹಿತರೇ, ಕರ್ನಾಟಕದಲ್ಲಿ ಲಕ್ಷಾಂತರ ಕುಟುಂಬಗಳು ಹೊಸ ಪಡಿತರ ಚೀಟಿಗಾಗಿ ಕಾಯುತ್ತಿವೆ. ನವದಂಪತಿಗಳು, ಹೊಸ ಕುಟುಂಬಗಳು ಅಥವಾ ಆಹಾರ ಸೌಲಭ್ಯವಿಲ್ಲದವರು ಈ ಸುದ್ದಿಯನ್ನು ಕಾತರದಿಂದ ನಿರೀಕ್ಷಿಸುತ್ತಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪನವರು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ … Read more